Home Bibles ಲೂಕ 13:10 · ಕನ್ನಡ ಬೈಬಲ್
ಲೂಕ 13:10 · ಕನ್ನಡ ಬೈಬಲ್

ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.

Cross references

ಮತ್ತಾಯ 4:23

ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಲೂಕ 4:15

ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.

ಲೂಕ 4:44

ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.

Interlinear

Choose Theme