Home Bibles ಲೂಕ 14:29 · ಕನ್ನಡ ಬೈಬಲ್
ಲೂಕ 14:29 · ಕನ್ನಡ ಬೈಬಲ್

ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--

Cross references

ಮತ್ತಾಯ 27:40

ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.

ಎಫೆಸದವರಿಗೆ 6:11

ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.

Interlinear

Choose Theme