Home Bibles ☰ Books ಲೂಕ 15:11 · ಕನ್ನಡ ಬೈಬಲ್
ಲೂಕ 15:11 · ಕನ್ನಡ ಬೈಬಲ್

ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.

Cross references

ಯೆರೆಮಿಯ 35:16

ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.

ಮತ್ತಾಯ 21:23

ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.

Interlinear

Choose Theme