Home Bibles ☰ Books ಲೂಕ 15:9 · ಕನ್ನಡ ಬೈಬಲ್
ಲೂಕ 15:9 · ಕನ್ನಡ ಬೈಬಲ್

ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.

Cross references

ಲೂಕ 15:6

ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.

Interlinear

Choose Theme