Home Bibles ಲೂಕ 18:40 · ಕನ್ನಡ ಬೈಬಲ್
ಲೂಕ 18:40 · ಕನ್ನಡ ಬೈಬಲ್

ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--

Cross references

ಮತ್ತಾಯ 20:31

ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.

ಮಾರ್ಕ 10:48

ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.

Interlinear

Choose Theme