Home Bibles ☰ Books ಲೂಕ 19:23 · ಕನ್ನಡ ಬೈಬಲ್
ಲೂಕ 19:23 · ಕನ್ನಡ ಬೈಬಲ್

ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.

Cross references

ನಿರ್ಗಮಕಾಂಡ 22:25

ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.

ದ್ವಿತೀಯೋಪದೇಶಕಾಂಡ 23:19

ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.

ರೋಮಾಪುರದವರಿಗೆ 2:4

ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

Interlinear

Choose Theme