Home Bibles ☰ Books ಲೂಕ 19:24 · ಕನ್ನಡ ಬೈಬಲ್
ಲೂಕ 19:24 · ಕನ್ನಡ ಬೈಬಲ್

ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.

Cross references

ಲೂಕ 12:20

ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.

ಲೂಕ 16:2

ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.

Interlinear

Choose Theme