Home Bibles ☰ Books ಲೂಕ 19:25 · ಕನ್ನಡ ಬೈಬಲ್
ಲೂಕ 19:25 · ಕನ್ನಡ ಬೈಬಲ್

(ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)

Cross references

2 ಸಮುವೇಲ 7:19

ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?

ಯೆಶಾಯ 55:8

ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.

ಲೂಕ 16:2

ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.

Interlinear

Choose Theme