Home Bibles ☰ Books ಲೂಕ 19:36 · ಕನ್ನಡ ಬೈಬಲ್
ಲೂಕ 19:36 · ಕನ್ನಡ ಬೈಬಲ್

ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.

Cross references

2 ಅರಸುಗಳು 9:13

ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.

ಮತ್ತಾಯ 21:8

ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.

Interlinear

Choose Theme