Home Bibles ಲೂಕ 20:29 · ಕನ್ನಡ ಬೈಬಲ್
ಲೂಕ 20:29 · ಕನ್ನಡ ಬೈಬಲ್

ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.

Cross references

ಲೇವ್ಯಕಾಂಡ 20:20

ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.

ಯೆರೆಮಿಯ 22:30

ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

Interlinear

Choose Theme