Home Bibles ☰ Books ಲೂಕ 20:3 · ಕನ್ನಡ ಬೈಬಲ್
ಲೂಕ 20:3 · ಕನ್ನಡ ಬೈಬಲ್

ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ

Cross references

ಮತ್ತಾಯ 15:2

ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.

ಲೂಕ 22:68

ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.

ಕೊಲೊಸ್ಸೆಯವರಿಗೆ 4:6

ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.

Interlinear

Choose Theme