Home Bibles ☰ Books ಲೂಕ 20:33 · ಕನ್ನಡ ಬೈಬಲ್
ಲೂಕ 20:33 · ಕನ್ನಡ ಬೈಬಲ್

ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.

Cross references

ಮತ್ತಾಯ 22:24

ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.

ಮಾರ್ಕ 12:19

ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.

Interlinear

Choose Theme