ಲೂಕ 21:11 · ಕನ್ನಡ ಬೈಬಲ್
ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
Cross references
ಯೋಬ 41:9
ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.
ಮತ್ತಾಯ 24:29
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ಲೂಕ 21:25
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.