Home Bibles ☰ Books ಲೂಕ 21:13 · ಕನ್ನಡ ಬೈಬಲ್
ಲೂಕ 21:13 · ಕನ್ನಡ ಬೈಬಲ್

ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.

Cross references

ಫಿಲಿಪ್ಪಿಯವರಿಗೆ 1:12

ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.

ಫಿಲಿಪ್ಪಿಯವರಿಗೆ 1:28

ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.

Interlinear

Choose Theme