Home Bibles ಲೂಕ 21:16 · ಕನ್ನಡ ಬೈಬಲ್
ಲೂಕ 21:16 · ಕನ್ನಡ ಬೈಬಲ್

ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.

Cross references

ಯೆರೆಮಿಯ 9:4

ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.

ಯೆರೆಮಿಯ 12:6

ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್‌ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.

ಮೀಕ 7:5

ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.

ಮತ್ತಾಯ 10:21

ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.

ಮಾರ್ಕ 13:12

ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.

ಲೂಕ 12:53

ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.

ಅಪೋಸ್ತಲರ ಕೃತ್ಯಗಳು 7:59

ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.

ಅಪೋಸ್ತಲರ ಕೃತ್ಯಗಳು 12:2

ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.

ಅಪೋಸ್ತಲರ ಕೃತ್ಯಗಳು 26:10

ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.

ಪ್ರಕಟನೆ 2:13

ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ

ಪ್ರಕಟನೆ 6:9

ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.

ಪ್ರಕಟನೆ 12:11

ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.

Interlinear

Choose Theme