Home Bibles ಲೂಕ 22:13 · ಕನ್ನಡ ಬೈಬಲ್
ಲೂಕ 22:13 · ಕನ್ನಡ ಬೈಬಲ್

ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.

Cross references

ಲೂಕ 19:32

ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.

ಲೂಕ 21:33

ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.

ಯೋಹಾನ 2:5

ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.

ಯೋಹಾನ 11:40

ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.

ಹೆಬ್ರಿಯರಿಗೆ 11:8

ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.

Interlinear

Choose Theme