Home Bibles ಲೂಕ 22:23 · ಕನ್ನಡ ಬೈಬಲ್
ಲೂಕ 22:23 · ಕನ್ನಡ ಬೈಬಲ್

ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.

Cross references

ಮತ್ತಾಯ 26:22

ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.

ಮಾರ್ಕ 14:19

ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.

ಯೋಹಾನ 13:22

ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.

Interlinear

Choose Theme