Home Bibles ಲೂಕ 22:71 · ಕನ್ನಡ ಬೈಬಲ್
ಲೂಕ 22:71 · ಕನ್ನಡ ಬೈಬಲ್

ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.

Cross references

ಮತ್ತಾಯ 26:65

ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ

ಮಾರ್ಕ 14:63

ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ?

Interlinear

Choose Theme