ಲೂಕ 23:6 · ಕನ್ನಡ ಬೈಬಲ್
ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
Cross references
ಲೂಕ 13:1
ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
ಅಪೋಸ್ತಲರ ಕೃತ್ಯಗಳು 5:37
ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.