Home Bibles ಲೂಕ 24:13 · ಕನ್ನಡ ಬೈಬಲ್
ಲೂಕ 24:13 · ಕನ್ನಡ ಬೈಬಲ್

ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.

Cross references

ಮಾರ್ಕ 16:12

ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.

ಲೂಕ 24:18

ಆಗ ಅವರಲ್ಲಿ ಕ್ಲಿಯೊಫಾಸ್‌ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.

Interlinear

Choose Theme