Home Bibles ☰ Books ಲೂಕ 24:14 · ಕನ್ನಡ ಬೈಬಲ್
ಲೂಕ 24:14 · ಕನ್ನಡ ಬೈಬಲ್

ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.

Cross references

ದ್ವಿತೀಯೋಪದೇಶಕಾಂಡ 6:7

ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.

ಮಲಾಕಿ 3:6

ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.

ಲೂಕ 6:45

ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.

Interlinear

Choose Theme