Home Bibles ☰ Books ಲೂಕ 24:15 · ಕನ್ನಡ ಬೈಬಲ್
ಲೂಕ 24:15 · ಕನ್ನಡ ಬೈಬಲ್

ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.

Cross references

ಮತ್ತಾಯ 18:20

ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.

ಲೂಕ 24:36

ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.

ಯೋಹಾನ 14:18

ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.

Interlinear

Choose Theme