Home Bibles ಲೂಕ 24:18 · ಕನ್ನಡ ಬೈಬಲ್
ಲೂಕ 24:18 · ಕನ್ನಡ ಬೈಬಲ್

ಆಗ ಅವರಲ್ಲಿ ಕ್ಲಿಯೊಫಾಸ್‌ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.

Cross references

ಯೋಹಾನ 19:25

ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.

Interlinear

Choose Theme