Home Bibles ಲೂಕ 24:23 · ಕನ್ನಡ ಬೈಬಲ್
ಲೂಕ 24:23 · ಕನ್ನಡ ಬೈಬಲ್

ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.

Cross references

ಮತ್ತಾಯ 28:6

ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.

ಮಾರ್ಕ 16:11

ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.

ಲೂಕ 24:3

ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.

Interlinear

Choose Theme