ಲೂಕ 24:3 · ಕನ್ನಡ ಬೈಬಲ್
ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
Cross references
ಮತ್ತಾಯ 16:5
ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
ಲೂಕ 24:23
ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
ಯೋಹಾನ 20:6
ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ