Home Bibles ☰ Books ಲೂಕ 24:35 · ಕನ್ನಡ ಬೈಬಲ್
ಲೂಕ 24:35 · ಕನ್ನಡ ಬೈಬಲ್

ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.

Cross references

ಮಾರ್ಕ 16:12

ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.

ಲೂಕ 24:30

ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.

ಅಪೋಸ್ತಲರ ಕೃತ್ಯಗಳು 2:42

ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.

Interlinear

Choose Theme