Home Bibles ಲೂಕ 24:9 · ಕನ್ನಡ ಬೈಬಲ್
ಲೂಕ 24:9 · ಕನ್ನಡ ಬೈಬಲ್

ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.

Cross references

ಮತ್ತಾಯ 28:7

ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.

ಮಾರ್ಕ 16:7

ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.

ಮಾರ್ಕ 16:10

ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.

ಲೂಕ 24:22

ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು

Interlinear

Choose Theme