ಲೂಕ 3:31 · ಕನ್ನಡ ಬೈಬಲ್
ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
Cross references
2 ಸಮುವೇಲ 5:14
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
1 ದಿನವೃತ್ತಾಂತ 3:5
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
1 ದಿನವೃತ್ತಾಂತ 14:4
ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು,
ಜೆಕರ್ಯ 12:12
ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.