ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
Cross references
ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ