ಲೂಕ 3:37 · ಕನ್ನಡ ಬೈಬಲ್
ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
Cross references
ಆದಿಕಾಂಡ 5:6
ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು.
1 ದಿನವೃತ್ತಾಂತ 1:1
ಆದಾಮನು, ಶೇತನು, ಎನೋಷನು,