Home Bibles ☰ Books ಲೂಕ 4:14 · ಕನ್ನಡ ಬೈಬಲ್
ಲೂಕ 4:14 · ಕನ್ನಡ ಬೈಬಲ್

ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.

Cross references

ಮತ್ತಾಯ 4:12

ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.

ಮತ್ತಾಯ 4:23

ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಮತ್ತಾಯ 9:26

ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.

ಮಾರ್ಕ 1:14

ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--

ಮಾರ್ಕ 1:28

ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.

ಲೂಕ 4:37

ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.

ಯೋಹಾನ 4:43

ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.

ಅಪೋಸ್ತಲರ ಕೃತ್ಯಗಳು 10:37

ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ

Interlinear

Choose Theme