Home Bibles ಲೂಕ 4:3 · ಕನ್ನಡ ಬೈಬಲ್
ಲೂಕ 4:3 · ಕನ್ನಡ ಬೈಬಲ್

ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.

Cross references

ಮತ್ತಾಯ 4:3

ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.

ಲೂಕ 3:22

ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.

Interlinear

Choose Theme