Home Bibles ☰ Books ಲೂಕ 5:11 · ಕನ್ನಡ ಬೈಬಲ್
ಲೂಕ 5:11 · ಕನ್ನಡ ಬೈಬಲ್

ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

Cross references

ಮತ್ತಾಯ 4:20

ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಮತ್ತಾಯ 10:37

ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.

ಮತ್ತಾಯ 19:27

ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.

ಮಾರ್ಕ 1:18

ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.

ಮಾರ್ಕ 10:21

ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ

ಮಾರ್ಕ 10:29

ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು

ಲೂಕ 5:28

ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.

ಲೂಕ 18:28

ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ

ಫಿಲಿಪ್ಪಿಯವರಿಗೆ 3:7

ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

Interlinear

Choose Theme