Home Bibles ☰ Books ಲೂಕ 5:15 · ಕನ್ನಡ ಬೈಬಲ್
ಲೂಕ 5:15 · ಕನ್ನಡ ಬೈಬಲ್

ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.

Cross references

ಸಾಮೇತಿಗಳು 15:33

ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.

ಮತ್ತಾಯ 4:23

ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಮತ್ತಾಯ 9:26

ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.

ಮತ್ತಾಯ 15:30

ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.

ಮಾರ್ಕ 1:28

ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.

ಮಾರ್ಕ 1:45

ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ

ಮಾರ್ಕ 3:7

ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ

ಲೂಕ 12:1

ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.

ಲೂಕ 14:25

ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--

ಯೋಹಾನ 6:2

ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.

1 ತಿಮೋಥೆಯ 5:25

ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.

Interlinear

Choose Theme