Home Bibles ಲೂಕ 5:2 · ಕನ್ನಡ ಬೈಬಲ್
ಲೂಕ 5:2 · ಕನ್ನಡ ಬೈಬಲ್

ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

Cross references

ಮತ್ತಾಯ 4:21

ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.

ಮಾರ್ಕ 1:19

ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.

Interlinear

Choose Theme