Home Bibles ಲೂಕ 5:28 · ಕನ್ನಡ ಬೈಬಲ್
ಲೂಕ 5:28 · ಕನ್ನಡ ಬೈಬಲ್

ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.

Cross references

1 ಅರಸುಗಳು 19:19

ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಮತ್ತಾಯ 19:22

ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.

ಲೂಕ 5:11

ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಲೂಕ 9:59

ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.

Interlinear

Choose Theme