ಲೂಕ 5:9 · ಕನ್ನಡ ಬೈಬಲ್
ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
Cross references
ಕೀರ್ತನೆಗಳು 8:6
ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
ಕೀರ್ತನೆಗಳು 8:8
ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
ಮಾರ್ಕ 9:6
ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
ಲೂಕ 2:18
ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
ಲೂಕ 4:32
ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
ಲೂಕ 4:36
ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.