Home Bibles ಲೂಕ 6:32 · ಕನ್ನಡ ಬೈಬಲ್
ಲೂಕ 6:32 · ಕನ್ನಡ ಬೈಬಲ್

ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.

Cross references

ಮತ್ತಾಯ 5:46

ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?

1 ಪೇತ್ರ 2:19

ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

Interlinear

Choose Theme