Home Bibles ☰ Books ಲೂಕ 7:1 · ಕನ್ನಡ ಬೈಬಲ್
ಲೂಕ 7:1 · ಕನ್ನಡ ಬೈಬಲ್

ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು.

Cross references

ಮತ್ತಾಯ 7:28

ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.

ಮತ್ತಾಯ 8:5

ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--

ಲೂಕ 7:1

ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು.

Interlinear

Choose Theme