Home Bibles ☰ Books ಲೂಕ 7:48 · ಕನ್ನಡ ಬೈಬಲ್
ಲೂಕ 7:48 · ಕನ್ನಡ ಬೈಬಲ್

ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.

Cross references

ಮತ್ತಾಯ 9:2

ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.

ಮಾರ್ಕ 2:5

ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.

ಲೂಕ 5:20

ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.

Interlinear

Choose Theme