Home Bibles ☰ Books ಲೂಕ 8:19 · ಕನ್ನಡ ಬೈಬಲ್
ಲೂಕ 8:19 · ಕನ್ನಡ ಬೈಬಲ್

ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.

Cross references

ಮತ್ತಾಯ 12:46

ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

ಮಾರ್ಕ 3:21

ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.

ಮಾರ್ಕ 3:31

ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.

Interlinear

Choose Theme