Home Bibles ☰ Books ಲೂಕ 8:26 · ಕನ್ನಡ ಬೈಬಲ್
ಲೂಕ 8:26 · ಕನ್ನಡ ಬೈಬಲ್

ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.

Cross references

ಮತ್ತಾಯ 8:28

ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.

ಮಾರ್ಕ 5:1

ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.

Interlinear

Choose Theme