Home Bibles ☰ Books ಲೂಕ 8:36 · ಕನ್ನಡ ಬೈಬಲ್
ಲೂಕ 8:36 · ಕನ್ನಡ ಬೈಬಲ್

ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.

Cross references

ಮತ್ತಾಯ 4:24

ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

Interlinear

Choose Theme