Home Bibles ಲೂಕ 8:45 · ಕನ್ನಡ ಬೈಬಲ್
ಲೂಕ 8:45 · ಕನ್ನಡ ಬೈಬಲ್

ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.

Cross references

ಮಾರ್ಕ 5:30

ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು

ಲೂಕ 5:5

ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.

ಲೂಕ 9:13

ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.

Interlinear

Choose Theme