Home Bibles ☰ Books ಲೂಕ 9:14 · ಕನ್ನಡ ಬೈಬಲ್
ಲೂಕ 9:14 · ಕನ್ನಡ ಬೈಬಲ್

ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.

Cross references

ಮಾರ್ಕ 6:39

ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.

ಮಾರ್ಕ 6:40

ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.

ಮಾರ್ಕ 8:6

ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.

1 ಕೊರಿಂಥದವರಿಗೆ 14:40

ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

Interlinear

Choose Theme