Home Bibles ☰ Books ಲೂಕ 9:21 · ಕನ್ನಡ ಬೈಬಲ್
ಲೂಕ 9:21 · ಕನ್ನಡ ಬೈಬಲ್

ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--

Cross references

ಮತ್ತಾಯ 16:20

ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

ಮತ್ತಾಯ 17:9

ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.

ಮಾರ್ಕ 8:30

ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

Interlinear

Choose Theme