Home Bibles ಮಾರ್ಕ 1:6 · ಕನ್ನಡ ಬೈಬಲ್
ಮಾರ್ಕ 1:6 · ಕನ್ನಡ ಬೈಬಲ್

ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.

Cross references

ಲೇವ್ಯಕಾಂಡ 11:22

ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.

2 ಅರಸುಗಳು 1:8

ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.

ಜೆಕರ್ಯ 13:4

ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.

ಮತ್ತಾಯ 3:4

ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.

Interlinear

Choose Theme