Home Bibles ಮಾರ್ಕ 1:9 · ಕನ್ನಡ ಬೈಬಲ್
ಮಾರ್ಕ 1:9 · ಕನ್ನಡ ಬೈಬಲ್

ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.

Cross references

ಮತ್ತಾಯ 2:23

ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.

ಮತ್ತಾಯ 3:13

ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.

ಲೂಕ 3:21

ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.

Interlinear

Choose Theme