Home Bibles ಮಾರ್ಕ 10:12 · ಕನ್ನಡ ಬೈಬಲ್
ಮಾರ್ಕ 10:12 · ಕನ್ನಡ ಬೈಬಲ್

ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.

Cross references

1 ಕೊರಿಂಥದವರಿಗೆ 7:11

ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.

1 ಕೊರಿಂಥದವರಿಗೆ 7:13

ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.

Interlinear

Choose Theme