ಮಾರ್ಕ 10:15 · ಕನ್ನಡ ಬೈಬಲ್
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
Cross references
ಮತ್ತಾಯ 18:3
ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಲೂಕ 18:17
ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಯೋಹಾನ 3:3
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.